2026ರ ಆಗಸ್ಟ್ 24ರಂದು, ಶ್ರಾವಣ ಮಾಸದ 24ನೇ ವರ್ಷದ 12ನೇ ದಿನದಂದು, ‘ಮನೆ–ಮನಗಳಲ್ಲಿ ಶಿವಪೂಜೆ, ಶಿವಾನುಭವ ಹಾಗೂ ಶ್ರೀ ಸಿದ್ಧಾಂತ ಶಿಖಾಮಣಿ–ವಚನ ಪ್ರವಚನ’ ಕಾರ್ಯಕ್ರಮವು ಟಿ.ಸಿ. ಪಾಳ್ಯ–ರಾಮಮೂರ್ತಿನಗರದ ಶ್ರೀ ಬಸವರಾಜ ಶಾಂತಯ್ಯನಮಠ ಕುಟುಂಬದವರಿಂದ ಭಕ್ತಿ–ಶ್ರದ್ಧೆಗಳಿಂದ ನೆರವೇರಿತು.
ಕುಟುಂಬದವರು ಇಷ್ಟಲಿಂಗ ಪೂಜೆ ಹಾಗೂ ಶಿವಾರಾಧನೆ ನೆರವೇರಿಸಿ, ಲೋಕಕಲ್ಯಾಣ ಹಾಗೂ ಸರ್ವರ ಸುಖ–ಶಾಂತಿಗಾಗಿ ಪ್ರಾರ್ಥಿಸಿದರು.
ಓಂ ನಮಃ ಶಿವಾಯ 🙏









