2026ರ ಆಗಸ್ಟ್ 28ರಂದು, ಶ್ರಾವಣ ಮಾಸದ 24ನೇ ವರ್ಷದ 16ನೇ ದಿನದಂದು, ‘ಮನೆ–ಮನಗಳಲ್ಲಿ ಶಿವಪೂಜೆ, ಶಿವಾನುಭವ ಹಾಗೂ ಶ್ರೀ ಸಿದ್ಧಾಂತ ಶಿಖಾಮಣಿ–ವಚನ ಪ್ರವಚನ’ ಕಾರ್ಯಕ್ರಮವು ಮಾಲೂರು ಸಮೀಪದ ತಾಳಗುಂಟೆಯಲ್ಲಿ, ಶ್ರೀಮತಿ ಆಶಾ ಹಾಗೂ ಶ್ರೀ ಪ್ರಶಾಂತ ಟಿ.ಎನ್. (ಶ್ರೀ ನಂಜುಂಡೇಶ್ವರ ಹೋಟೆಲ್ ಮಾಲೀಕರು) ಅವರ ಕುಟುಂಬದವರಿಂದ ಭಕ್ತಿ–ಶ್ರದ್ಧೆಗಳಿಂದ ನೆರವೇರಿತು.
ಕುಟುಂಬದವರು ಇಷ್ಟಲಿಂಗ ಪೂಜೆ ಹಾಗೂ ಶಿವಾರಾಧನೆ ನೆರವೇರಿಸಿ, ಲೋಕಕಲ್ಯಾಣ ಹಾಗೂ ಸರ್ವರ ಸುಖ–ಶಾಂತಿಗಾಗಿ ಪ್ರಾರ್ಥಿಸಿದರು.
ಓಂ ನಮಃ ಶಿವಾಯ 🙏





