2026ರ ಆಗಸ್ಟ್ 31ರಂದು ಬೆಳಿಗ್ಗೆ, ಶ್ರಾವಣ ಮಾಸದ 24ನೇ ವರ್ಷದ 19ನೇ ದಿನದಂದು, ‘ಮನೆ–ಮನಗಳಲ್ಲಿ ಶಿವಪೂಜೆ, ಶಿವಾನುಭವ ಹಾಗೂ ಶ್ರೀ ಸಿದ್ಧಾಂತ ಶಿಖಾಮಣಿ–ವಚನ ಪ್ರವಚನ’ ಕಾರ್ಯಕ್ರಮವು ಉಲ್ಲಾಳದಲ್ಲಿ ಶ್ರೀಮತಿ ಮೀನಾ ಹಾಗೂ ಶ್ರೀ ರಾಜಯ್ಯ ಅವರ ಕುಟುಂಬದವರಿಂದ ಭಕ್ತಿ–ಶ್ರದ್ಧೆಗಳಿಂದ ನೆರವೇರಿತು.
ಕುಟುಂಬದವರು ಇಷ್ಟಲಿಂಗ ಪೂಜೆ ಹಾಗೂ ಶಿವಾರಾಧನೆ ನೆರವೇರಿಸಿ, ಲೋಕಕಲ್ಯಾಣ ಹಾಗೂ ಸರ್ವರ ಸುಖ–ಶಾಂತಿಗಾಗಿ ಪ್ರಾರ್ಥಿಸಿದರು.
ಓಂ ನಮಃ ಶಿವಾಯ




